ಕನಸುಗಾರ ರವಿಚಂದ್ರನ್ ಪುತ್ರ ಮನೋರಂಜನ್ ಸ್ಯಾಂಡಲ್ ವುಡ್ ಗೆ ಭರ್ಜರಿಯಾಗಿ ಎಂಟ್ರಿಕೊಟ್ಟಿದ್ದಾರೆ... ಮನೋರಂಜನ್ ನಟನೆಯ 'ಸಾಹೇಬ' ಈಗಾಗಲೇ ರಿಲೀಸ್ ಆಗಿ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಇತ್ತೀಚಿಗಷ್ಟೆ 'ಸಾಹೇಬ' ಸಿನಿಮಾವನ್ನು ರವಿಚಂದ್ರನ್ ಪುತ್ರರಾದ ಮನೋರಂಜನ್ ಮತ್ತು ವಿಕ್ರಮ್ ಅವರ ಜೊತೆ ಸಿನಿಮಾವನ್ನು ಶಿವಣ್ಣ ವೀಕ್ಷಿಸಿದರು. ಸಿನಿಮಾ ನೋಡಿದ ಶಿವಣ್ಣ ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
Category
🎥
Short film