ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ' ಅಂತಲೇ ಕರೆಯಿಸಿಕೊಳ್ಳುವ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಒಂದು ವರ್ಷದ ಮೇಲಾಗಿದೆ. ಆದ್ರೆ, ಅದಕ್ಕೂ ಮುನ್ನ ವರ್ಷಗಳ ಕಾಲ ಪ್ರೇಮ ಪಾಶದಲ್ಲಿ ಸಿಲುಕಿದ್ದರು. ಧಾರಾವಾಹಿಯಲ್ಲಿ ತೆರೆ ಹಂಚಿಕೊಂಡ ಈ ಜೋಡಿ, ಬಳಿಕ ಬೆಳ್ಳಿತೆರೆ ಮೇಲೂ ಯಶಸ್ವಿ ಆದರು.
On this Valentine's day, Kannada Actress Radhika Pandit has taken her Facebook account to share a rare picture of Yash and herself which was clicked in 2006.
On this Valentine's day, Kannada Actress Radhika Pandit has taken her Facebook account to share a rare picture of Yash and herself which was clicked in 2006.
Category
🎥
Short film