• 7 years ago
Prime Minister Narendra Modi will come to Udupi tomorrow. Modi will attending a massive public meeting on MGM College grounds. So large pendal will be constructed. On May 1, Modi will come to Adi Udupi Helipad at 2.50 pm. All BJP leaders will attend the event.


ಪ್ರಧಾನಿ ನರೇಂದ್ರ ಮೋದಿಯವರ ಕರ್ನಾಟಕ ಪ್ರವಾಸ ಮೇ ಒಂದರಿಂದ ಉಡುಪಿಯಿಂದ ಪ್ರಾರಂಭಗೊಳ್ಳುತ್ತಿದ್ದು, ಭಾರೀ ಸಿದ್ಧತಾ ಕಾರ್ಯಗಳು ನಡೆಯುತ್ತಿವೆ. ಪ್ರಧಾನಿಯವರು ಉಡುಪಿಯ ಎಂಜಿಎಂ ಕಾಲೇಜು ಮೈದಾನದಲ್ಲಿ ಬೃಹತ್ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಮೈದಾನದಲ್ಲಿ ಬೃಹತ್ ಪೆಂಡಾಲ್ ನಿರ್ಮಾಣ ಮಾಡಲಾಗಿದೆ.

Category

🗞
News

Recommended