• 6 years ago
Kannada Actor, BJP Politician Jaggesh slams Congress JDS Alliance. Jaggesh challenges saying, within 3 months everyone will face the insult.

ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಇಂದು ಸಂಜೆ 4.30 ಕ್ಕೆ ಎಚ್.ಡಿ.ಕುಮಾರಸ್ವಾಮಿ ಅವರ ಪದಗ್ರಹಣ ನಡೆಯಲಿದೆ. ಈ ವೇಳೆ ಮಾತಿಗಳಿದ ನಟ ಹಾಗೂ ರಾಜಕಾರಣಿ ಜಗ್ಗೇಶ್, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಮಾತಿನಭರದಲ್ಲಿ ಭಾವೋದ್ವೇಗಕ್ಕೆ ಒಳಗಾದ ಜಗ್ಗೇಶ್ ''ಇನ್ನು ಮೂರು ತಿಂಗಳಲ್ಲಿ ಮುಖಭಂಗ ಆಗಲಿಲ್ಲ ಅಂದ್ರೆ ಬೃಂದಾವನದಲ್ಲಿ ರಾಯರು ಇಲ್ಲ'' ಎಂದರು.

Category

🗞
News

Recommended