• 7 years ago
Public has besieged producer Anand Appugol's house. Appugol has failed to return the deposits to public. He produced historical movie Krantiveera Sangolli Rayanna of Challenging Star Darshan.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಐತಿಹಾಸಿಕ ಚಿತ್ರ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' ನಿರ್ಮಾಪಕ ಆನಂದ ಅಪ್ಪುಗೋಳ ಮನೆಗೆ ಸಾರ್ವಜನಿಕರು ಮುತ್ತಿಗೆ ಹಾಕಿದ್ದಾರೆ. ರಿಯಲ್ ಎಸ್ಟೇಟ್, ಸಿನಿಮಾ, ಅನೇಕ ಕಡೆಗಳಲ್ಲಿ ಸೊಸೈಟಿಯ ಹಣ ಅವರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

Category

🗞
News

Recommended