Effect of continuous rainfall District administration has restricted to tourists in udupi. So number of tourists has decreased in Udupi.
ಯಾವಾಗಲೂ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಉಡುಪಿ ಇದೀಗ ಬಣ ಬಣ ಎನ್ನುತ್ತಿದೆ. ಮುಂಗಾರು ಮಳೆಯ ಪರಿಣಾಮ ಕರಾವಳಿಯಲ್ಲಿ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿದೆ.

Category
🗞
News