• 7 years ago
Karnataka Janata Dal (Secular) president will change soon. The names of 4 leaders came up for discussion for the party top post. Madhu Bangarappa is the front-runner for the post.


'ಜೆಡಿಎಸ್ ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ' ಎಂದು ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಘೋಷಿಸಿದ್ದಾರೆ. ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಯಾರಾಗಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

Category

🗞
News

Recommended