ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ವಿರುದ್ಧ ಕೇರಳ ಸೇರಿದಂತೆ ದೇಶದೆಲ್ಲೆಡೆ ಭಾರೀ ಪ್ರತಿಭಟನೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿಯೇ ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಲಕ್ಷ್ಮಿ ಮಂಟಪವನ್ನು ಮಹಿಳಾ ಅಧಿಕಾರಿ ಒಬ್ಬರು ಪ್ರವೇಶಿಸಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.
A female officer entered into Lakshmi Mantapa of Kollur Mookambika Temple. This is the cause of controversy.
A female officer entered into Lakshmi Mantapa of Kollur Mookambika Temple. This is the cause of controversy.
Category
🗞
News