• 6 years ago
ಈ ವರ್ಷದ ಬ್ಲ್ಯಾಕ್ ಬಸ್ಟರ್ ಹಿಟ್ ಸಿನಿಮಾ 'ಟಗರು' ಈಗಲೂ ಕೆಲವು ಚಿತ್ರಂದಿರಗಳಲ್ಲಿ ಪ್ರದರ್ಶನವಾಗ್ತಿದೆ. ದುನಿಯಾ ಸೂರಿ ನಿರ್ದೇಶನ ಮಾಡಿದ್ದ ಈ ಸಿನಿಮಾ 25 ವಾರಗಳನ್ನ ಪೂರೈಸಿ, ಕನ್ನಡ ಇಂಡಸ್ಟ್ರಿಯಲ್ಲಿ ರೆಕಾರ್ಡ್ ನಿರ್ಮಾಣ ಮಾಡಿತ್ತು. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಾಯಕನಾಗಿ ಅಭಿನಯಿಸಿದ್ದ ಈ ಚಿತ್ರ ಈಗ ತಮಿಳು ಇಂಡಸ್ಟ್ರಿಗೆ ಕಾಲಿಡುತ್ತಿದೆ. ತಮಿಳಿನ ಸ್ಟಾರ್ ಡೈರೆಕ್ಟರ್ ಟಗರು ಚಿತ್ರದ ರಿಮೇಕ್ ರೈಟ್ಸ್ ತೆಗೆದುಕೊಂಡಿದ್ದಾರೆ.

Tamil hit movie Komban Director Muthaiah bought the Remake Rights of Kannada Blockbuster movie Tagaru.

Recommended