• 6 years ago
ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ನುಡಿಯುವ ಭವಿಷ್ಯ ನಿಜವಾಗುತ್ತೆ ಎಂದು ಭಕ್ತಾದಿಗಳು ನಂಬಿದ್ದಾರೆ. ಅರಸೀಕೆರೆ ತಾಲೂಕಿನ ಹಾರನಹಳ್ಳಿ ಕೋಡಿಮಠದ ಶ್ರೀಗಳು ತಾಳೆಗರಿ ಹಿಡಿದು ನುಡಿಯುವ ಒಗಟಿನ ಮಾತಿಗೆ ನಾನಾ ಅರ್ಥಗಳನ್ನು ಕಲ್ಪಿಸಲಾಗುತ್ತದೆ.

Kodi Mutt seer Dr Shivananda Shivayogi Rajendra Swamiji's new prediction. Kodi Mutt seer predicts about the rain this year.

Category

🗞
News

Recommended