ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳೆಲ್ಲರೂ ತುಂಬಾ ಖುಷಿಯಾಗಿದ್ದಾರೆ. ಅದರಲ್ಲೂ ಅತಿ ಹೆಚ್ಚು ಅಂಕಗಳನ್ನ ಪಡೆದ ಟಾಪರ್ ಗಳ ಸಂತೋಷಕ್ಕೆ ಪಾರವೇ ಇಲ್ಲ. ಎಸ್.ಎಸ್.ಎಲ್.ಸಿ ಫಲಿತಾಂಶದ ಬಗ್ಗೆ ಸ್ಯಾಂಡಲ್ ವುಡ್ ನಿರ್ದೇಶಕ ಸಿಂಪಲ್ ಸುನಿ ಟ್ವೀಟ್ ಮಾಡಿ ವಿದ್ಯಾರ್ಥಿಗಳಿಗೆ ಶುಭಕೋರಿದ್ದಾರೆ. SSLCಯಲ್ಲಿ ನಟ ಮತ್ತು ನಿರ್ದೇಶಕ ರಾಘುರಾಮ್ ಪುತ್ರಿ ನನಸು ಪೋಷಕರಿಗೆ ಕೀರ್ತಿ ತಂದಿದ್ದಾರೆ. ನನಸು SSLCಯಲ್ಲಿ 92% ಪಡೆದುಕೊಂಡಿದ್ದಾರೆ. ಈ ಸಂತಸವನ್ನು ನಟ ಮತ್ತು ನಿರ್ದೇಶಕ ರಘರಾಮ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
Category
🎥
Short film