Kannada famous serial Magalu Janaki takes an interesting twist. Father, Home Minsiter, Chandu Bargi decides to suspend Daughter Janaki from DYSP post. But Janaki doesn't care. Will Janaki get suspend by her father Chandu Bargi?
'ಮಗಳು ಜಾನಕಿ' ಧಾರಾವಾಹಿಯ ಹೊಸ ಅಧ್ಯಾಯ ಪ್ರಾರಂಭವಾದ ಮೇಲೆ ಮತ್ತಷ್ಟು ರೋಚಕ ಸಂಗತಿಗಳು ನಡೆಯುತ್ತಿವೆ. ಪೊಲೀಸ್ ಆಗಿ ಅಧಿಕಾರ ಸ್ವೀಕರಿಸಿರುವ ಮಗಳು ಜಾನಕಿ ನ್ಯಾಯ, ಕಾನೂನಿನ ಪರವಾಗಿ ದಿಟ್ಟ ಹೆಜ್ಜೆ ಇಟ್ಟು ಮುನ್ನುಗ್ಗುತ್ತಿದ್ದಾರೆ. ಆದ್ರೆ ಜಾನಕಿಯ ನ್ಯಾಯದ ದಾರಿಗೆ ಅಡ್ಡ ಬಂದು ಪ್ರತೀ ಹೆಜ್ಜೆಗೂ ಮುಳ್ಳಾಗಿ ಕಾಡುತ್ತಿದ್ದಾರೆ ಅಪ್ಪ ಚಂದು ಭಾರ್ಗಿ. ಮಗಳ ವಿರುದ್ಧವೆ ತಿರುಗಿ ಬಿದ್ದಿರುವ ಭಾರ್ಗಿ ಈಗ ಜಾನಕಿಯನ್ನು ಅಧಿಕಾರದಿಂದ ಸಸ್ಪೆಂಡ್ ಮಾಡಿಸುವುದಾಗಿ ದಮ್ಕಿ ಹಾಕಿದ್ದಾರೆ.

Category
🎥
Short film