• 6 years ago
ದಸರಾ ಆನೆ ದ್ರೋಣ ಸಾವನ್ನಪ್ಪಿದೆ. 37 ವರ್ಷದ ದ್ರೋಣ ನಾಗರಹೊಳೆ ಅಭಯಾರಣ್ಯದ ವ್ಯಾಪ್ತಿಯಲ್ಲಿ ಬರುವ ಮತ್ತಿಗೋಡು ಆನೆ ಶಿಬಿರದ ತಿಥಿಮತಿಯಲ್ಲಿ ಬಾಯಾರಿಕೆಯಾಗಿ ನೀರು ಕುಡಿದ ಬಳಿಕ ಅಲ್ಲಿಯೇ ಕುಸಿದು ಬಿದ್ದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Category

🗞
News

Recommended