ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ಮನೆಯಲ್ಲೀಗ ಮದುವೆ ಸಂಭ್ರಮ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನಿಶ್ಚಿತಾರ್ಥ ಸೋಮವಾರ (ಫೆ.10) ಬೆಳಗ್ಗೆ ನಡೆಯಲಿದೆ. ಪಕ್ಷಾತೀತವಾಗಿ ಎಲ್ಲ ರಾಜಕಾರಣಿಗಳಿಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಈಗಾಗಲೇ ಆಹ್ವಾನ ಕೊಟ್ಟಿದ್ದಾರೆ.
Nikhil Kumaraswamy's engagement with Revathi tomorrow in Taj westend Hotel, Bengaluru.
Nikhil Kumaraswamy's engagement with Revathi tomorrow in Taj westend Hotel, Bengaluru.
Category
🗞
News