• 4 years ago
ಇಡೀ ಜಗತ್ತಿಗೆ ಜಗತ್ತು ಕೊರೊನಾ ವೈರಸ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಹೋರಾಟ ನಡೆಸುತ್ತಿದೆ. ವಿಶ್ವದ ದೈತ್ಯ ರಾಷ್ಟ್ರಗಳೆಲ್ಲ ಕೊರೊನಾ ವೈರಸ್ ವಿಚಾರದಲ್ಲಿ ಚೀನಾದತ್ತ ಬೊಟ್ಟು ಮಾಡಿ ತೋರಿಸುತ್ತಿವೆ. ಕೊವಿಡ್-19 ಸೋಂಕಿನ ತವರು ರಾಷ್ಟ್ರವಾಗಿರುವ ಚೀನಾ ಮಾತ್ರ ಏನೂ ನಡೆದೇ ಇಲ್ಲವೇನೋ ಎನ್ನುವ ರೀತಿಯಲ್ಲಿ ಗಡಿ ವಿವಾದದ ಮೇಲೆ ಲಕ್ಷ್ಯ ನೆಟ್ಟಿದೆ.


Here is the detailed explanation of Galwan Valley where india and china confronted. Why all the current issues

Category

🗞
News

Recommended