ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮ ಗಾಂಧಿ ಪಾತ್ರ ಎಲ್ಲರಿಗೂ ಗೊತ್ತು. ಆದರೆ ಈ ಪೀಳಿಗೆಯವರಲ್ಲಿ ಅನೇಕರಿಗೆ ನಮ್ಮ ಕರ್ನಾಟಕದ ಸ್ವಾತಂತ್ರ್ಯ ಹೋರಾಟಗಾರರಲ್ಲಿ
ಅದರಲ್ಲೂ ದಕ್ಷಿಣ ಭಾರತದ ಗಾಂಧಿ ಎಂದೇ ಕರೆಸಿಕೊಂಡ ಕಾರ್ನಾಡ್ ಸದಾಶಿವ ರಾವ್ ಬಗ್ಗೆ ಎಷ್ಟು ಗೊತ್ತಿದೆ?
Do You Remember This Freedom Fighter Karnad Sadashiva Rao?
ಬಹುಶಃ ಅನೇಕರಿಗೆ ಇವರ ಬಗ್ಗೆ ಗೊತ್ತೇ ಇರುವುದಿಲ್ಲ ಕಾರಣ ನಮಗೆ ಪಠ್ಯದಾಗಲಿ ಅಥವಾ ಸ್ವಾತಂತ್ರ್ಯ ದಿನಾಚರಣೆಯ ಭಾಷಣಗಳಲ್ಲಿ ಆಗಲಿ ಇಂಥ ಮಹಾನ್ ನಾಯಕರ ಬಗ್ಗೆ ಹೇಳುವುದೇ ಇಲ್ಲ. ಪ್ರಮುಖ ನಾಯಕರ ಹೆಸರುಗಳನ್ನಷ್ಟೇ ಹೇಳುತ್ತಾರೆ. ನಮ್ಮ ಕರ್ನಾಟಕದಲ್ಲಿ ಕೂಡ ಅನೇಕ ಮಹಾನ್‌ರು ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ನಾವಿಲ್ಲಿ ನಾವು ಮರೆಯಲೇಬಾರದ ಸ್ವಾತಂತ್ರ್ಯ ಹೋರಾಟಗಾರ ಕಾರ್ನಾಡ್ ಸದಾಶಿವ ರಾವ್ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ್ದೇವೆ ನೋಡಿ:
#ksrao #FreedomFighter #KarnadSadashivaRao

Category
📚
Learning