• 3 years ago
ರಾಬರ್ಟ್ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಅಭಿಮಾನಿಗಳು ಮುಗಿಬಿದ್ದು ಸಿನಿಮಾ ವೀಕ್ಷಿಸುತ್ತಿದ್ದಾರೆ. ಈ ನಡುವೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಯಾರಿಗೂ ಗೊತ್ತಾಗದ ಹಾಗೆ ಮಾರುವೇಷದಲ್ಲಿ ಚಿತ್ರಮಂದಿರಕ್ಕೆ ತೆರಳಿ ಅಭಿಮಾನಿಗಳ ನಡುವೆ ಕುಳಿತು ಸಿನಿಮಾ ವೀಕ್ಷಿಸಿದ್ದಾರೆ.

Challenging star Darshan watched roberrt movie theatre with an audience

Category

🗞
News

Recommended