• 3 years ago
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಶ್ರೇಯಸ್ ಐಯ್ಯರ್ ಗಾಯದಿಂದ ಚೇತರಿಸಿಕೊಂಡಿದ್ದಾರೆ. ಹೀಗಾಗಿ ಅವರು ಐಪಿಎಲ್‌ನ ಮುಂದಿನ ಪಂದ್ಯಗಳಿಗೆ ಲಭ್ಯವಾಗಲಿದ್ದಾರೆ. ಈ ಬಗ್ಗೆ ಸ್ವತಃ ಶ್ರೇಯಸ್ ಐಯ್ಯರ್ ಪ್ರತಿಕ್ರಿಯೆ ನೀಡಿದ್ದಾರೆ. ತಂಡದಲ್ಲಿ ತಾನು ಆಡುವುದನ್ನು ಖಚಿತಪಡಿಸಿರುವ ಶ್ರೇಯಸ್ ನಾಯಕತ್ವದ ಬಗ್ಗೆ ತನಗೆ ತಿಳಿದಿಲ್ಲ ಎಂದಿದ್ದಾರೆ.

I am ready to play the remaining IPL matches in UAE but I don't know about Delhi capitals captaincy : Shreyas Iyer

Category

🗞
News

Recommended