Actress Neha Patil is getting married to an engineer on Feb 22nd.
ಸ್ಯಾಂಡಲ್‍ವುಡ್ ನಲ್ಲಿ ಒಬ್ಬರ ನಂತರ ಒಬ್ಬರಂತೆ ವಿವಾಹವಾಗುತ್ತಿದ್ದು, ಇದೀಗ ನಟಿ ನೇಹಾ ಪಾಟೀಲ್ ಅವರು ಪ್ರಣವ್ ಜೊತೆ ಇದೇ ತಿಂಗಳು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ನಟಿ ನೇಹಾ ಪಾಟೀಲ್ ಅವರು ಸಿನಿಮಾ ಬಗ್ಗೆ ಆಶಕ್ತಿ ಇರುವ ಎಂಜಿನಿಯರಿಂಗ್ ಹುಡುಗ ಪ್ರಣವ್ ಅವರನ್ನು ವರಿಸಲಿದ್ದಾರೆ. ಫೆಬ್ರವರಿ 21 ಮತ್ತು 22 ರಂದು ನೇಹಾ ಪಾಟೀಲ್ ಕಲ್ಯಾಣ ನಡೆಯಲಿದ್ದು, ಹುಬ್ಬಳ್ಳಿ ಮೂಲದ ನೇಹಾ ಪಾಟೀಲ್ ಬೆಂಗಳೂರಿನಲ್ಲಿ ಎಂಜಿನಿಯರ್ ಪ್ರಣವ್ ಅವರನ್ನು ಮದುವೆಯಾಗುತ್ತಿದ್ದಾರೆ. ಇದೇ ತಿಂಗಳ 21 ರಂದು ಆರತಕ್ಷತೆ ನಡೆಯಲಿದ್ದು, ಮರುದಿನ ಅಂದರೆ 22 ರಂದು ವಿವಾಹ ನಡೆಯಲಿದೆ.
ನೇಹಾ ಪಾಟೀಲ್ ಅವರು ಮನೆಯಲ್ಲಿ ನೋಡಿರುವ ಹುಡುಗನ ಜೊತೆ ವಿವಾಹವಾಗುತ್ತಿದ್ದಾರೆ. ಹಿರಿಯರ ನಿಶ್ಚಯದ ಮೇರೆಗೆ ಕಳೆದ ಅಕ್ಟೋಬರ್ 19 ರಂದು ಕುಟುಂಬಸ್ಥರ ಸಮ್ಮುಖದಲ್ಲಿ ನೇಹಾ ಪಾಟೀಲ್-ಪ್ರಣವ್ ನಿಶ್ಚಿತಾರ್ಥ ನಡೆದಿತ್ತು. ಈ ವರ್ಷ ದಾಪಂತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ನೇಹಾ ಸಂಕ್ರಾಂತಿ, ಸಂಯುಕ್ತ, ಸಿತಾರಾ, ವರ್ಧನ, ಟೈಟ್ಲು ಬೇಕಾ, ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಅಷ್ಟೇ ಅಲ್ಲದೇ ಕಿರುತೆಯಲ್ಲೂ ನಟನೆ ಮಾಡಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಡ್ಯಾನ್ಸ್ ರಿಯಾಲಿಟಿ ಶೋನಲ್ಲೂ ನೇಹಾ ಪಾಟೀಲ್ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಸದ್ಯಕ್ಕೆ ನೇಹಾ ನಾಲ್ಕು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದು, ಮದುವೆಯ ಬಳಿಕವೂ ಅಭಿನಯ ಮುಂದುವರಿಸಲು ನೇಹಾ ನಿರ್ಧರಿಸಿದ್ದಾರೆ.
For latest updates on film news subscribe our channel.
Subscribe on YouTube: www.youtube.com/publicmusictv
Like us @ https://www.facebook.com/publicmusictv
Follow us @ https://twitter.com/publicmusictv

Category
🎵
Music