Skip to playerSkip to main contentSkip to footer
  • 7/10/2021
ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಒಂದು ವೇಳೆ ಮುಂದಿನ ಇಂಡಿಯನ್ ಪ್ರೀಮಿಯರ್ ಲೀಗ್‌(ಐಪಿಎಲ್‌)ನಲ್ಲಿ ಆಡದಿದ್ದರೆ ನಾನೂ ಮುಂದಿನ ಐಪಿಎಲ್ ಸೀಸನ್‌ನಲ್ಲಿ ಆಡಲಾರೆ ಎಂದು ಭಾರತದ ಮಾಜಿ ಆಲ್ ರೌಂಡರ್ ಸುರೇಶ್ ರೈನಾ ಹೇಳಿದ್ದಾರೆ

If Dhoni Does Not Play IPL 2022, I Too Won't Play in next season : Suresh Raina

#dhoni #sureshraina #ipl2022

Category

🥇
Sports

Recommended