ಭಾದ್ರಪದ ಶುಕ್ಲದ ಚೌತಿಯ ದಿನದಂದು ಮಾತ್ರ ನೋಡಬಾರದೆನಿಸಿದರೂ, ಆಕಸ್ಮಿಕವಾಗಿ ಚಂದ್ರನನ್ನು ನೋಡಿಯೇ ಬಿಡುತ್ತೇವೆ. ಅಂದು ಚಂದ್ರನನ್ನು ನೋಡಿದವರಿಗೆ ಅಪವಾದ ಬರುತ್ತದೆ. ಆದ್ರೆ ಕೃಷ್ಣ ಪಕ್ಷದ ಚೌತಿಯ ಚಂದ್ರನನ್ನು ನೋಡಿದರೆ ಆ ಅಪವಾದ ದೂರವಾಗುತ್ತದೆ ಎಂಬ ನಂಬಿಕೆ ಇಂದಿಗೂ ಕೆಲವೆಡೆ ಚಾಲ್ತಿಯಲ್ಲಿದೆ.
When it comes to Ganesh Chaturthi, the elder people say that we should not see look at the moon in the sky on this particular day. But do you know why? In case you don't know the reason
When it comes to Ganesh Chaturthi, the elder people say that we should not see look at the moon in the sky on this particular day. But do you know why? In case you don't know the reason
Category
🗞
News