• 2 years ago
ವಿಶ್ವಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಹಿಜಬ್‌ ವಿವಾದದ ವಿಚಾರವಾಗಿ ಕರ್ನಾಟಕ ಹೈಕೋರ್ಟ್‌ ನೀಡಿದ ತೀರ್ಪು ಕುರಿತು ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್‌ ಖಾನ್‌ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

Pakistan PM has expressed serious concern over the decision to ban the wearing of hijab in educational institutions

Category

🗞
News

Recommended