• 3 years ago
ದಿನೇಶ್ ಕಾರ್ತಿಕ್ ಭಾರತ ತಂಡದಲ್ಲಿ ಸ್ಥಾನ ಪಡೆದುಕೊಳ್ಳುವುದು ಖಚಿತ ಎಂದು ಬಹುತೇಕರು ಅಭಿಪ್ರಾಯ ಪಟ್ಟಿದ್ದಾರೆ. ಆದರೆ, ಟೂರ್ನಿಯಲ್ಲಿ ಮಿಂಚುತ್ತಿರುವ ಮತ್ತೋರ್ವ ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ಕನಸಿಗೆ ತಣ್ಣೀರನ್ನು ಎರಚುವ ಸಾಧ್ಯತೆಗಳು ಹೆಚ್ಚಾಗಿದೆ.

Sanjay Manjrekar feels that Karthik can make it in the team if he keeps his form intact throughout the season

Category

🗞
News

Recommended