• 2 years ago
Fight between two gangs while watching Vikrant Rona, 8 men arrested

ಕಿಚ್ಚ ಸುದೀಪ್ ಅಭಿನಯದ 'ವಿಕ್ರಾಂತ್ ರೋಣ' ಸಿನಿಮಾ ವೀಕ್ಷಣೆ ವೇಳೆ ಚಿಕ್ಕಮಗಳೂರಿನ ಮಿಲನ ಚಿತ್ರಮಂದಿರದಲ್ಲಿ ಹಾಡಹಗಲೇ ಲಾಂಗು, ಮಚ್ಚುಗಳಿಂದ ಯುವಕರ ಹೊಡೆದಾಟ ನಗರವನ್ನೇ ಬೆಚ್ಚಿ ಬೀಳಿಸಿತ್ತು

Category

🗞
News

Recommended