• 2 months ago
ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಅಧಿಸೂಚನೆ ಪ್ರಕಟವಾಗಿದೆ. ನವೆಂಬರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಮತಎಣಿಕೆ ನಡೆಯಲಿದೆ. ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸುವ ಪಣ ತೊಟ್ಟಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಸಂಡೂರಿನಲ್ಲಿ ಮನೆ ಮಾಡಿದ್ದಾರೆ. By-election notification for Sandur assembly constituency of Bellary district has been published. Voting will be held on November 13 and counting of votes will be held on November 23. Former Minister Janardhana Reddy, who is betting on the BJP candidate to win the by-election, has settled in Sandur.


#Sandur #BJP #Congress #ByÉlections2024 #JanardhanaReddy #SriRamulu
~HT.188~ED.32~PR.160~

Category

🗞
News

Recommended