• last month
ನಾ ಖಾವುಂಗಾ, ಖಾನೆ ದೂಂಗಾ ಎನ್ನುತ್ತಿದ್ದ ನರೇಂದ್ರ ಮೋದಿ ಜನಾರ್ದನ ರೆಡ್ಡಿಯವರನ್ನು ಯಾಕೆ ಸೇರಿಸಿಕೊಂಡರು. ಲೂಟಿ ಮಾಡಿ ಜೈಲಿಗೆ ಹೋಗಿದ್ದ ರೆಡ್ಡಿ ಅವರನ್ನು ಪಕ್ಷಕ್ಕೆ ಯಾಕೆ ಸೇರಿಸಿಕೊಂಡಿದ್ದೀರಿ. ನರೇಂದ್ರ ಮೋದೀಜಿ ಕ್ಯೂ ಐಸೆ ಬೋಲತಾ ಹೈ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.


#CMSiddaramaiah #PMModi #JanardhanaReddy #SanduruByElection2024

Category

🗞
News

Recommended