Skip to playerSkip to main contentSkip to footer
  • 4 days ago
Top 5 Things in Kia Syros By Abhishek Mohandas | ನೂತನ ಕಿಯಾ ಸೈರಸ್ (Kia Syros) ಎಸ್‌ಯುವಿ ಅತ್ಯಂತ ಕಡಿಮೆ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದು ರೂ.8.99 ಲಕ್ಷದಿಂದ ರೂ.17.80 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. ಈಗಾಗಲೇ, ಬುಕ್ಕಿಂಗ್ ಕೂಡ ಶುರುವಾಗಿದ್ದು, ಖರೀದಿದಾರರು ಸಹ ತಾಮುಂದು - ನಾಮುಂದು ಎಂಬಂತೆ ಆರ್ಡರ್ ಮಾಡುತ್ತಿದ್ದಾರೆ. ಬರೋಬ್ಬರಿ 10,000ಕ್ಕೂ ಅಧಿಕ ಬುಕ್ಕಿಂಗ್‌ಗಳನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

#kia #syros #kiasyros #syrossuv #kiasuv #kiacars #drivesparkkannada

Category

🚗
Motor

Recommended